ಸುಮಾರು ₹6ಲಕ್ಷ ಮೌಲ್ಯದ 54ವಿವಿಧ ಕಂಪೆನಿಯ ಸೈಕಲ್ ಗಳು ವಶಪಡಿಸಿಕೊಂಡಿದೆ. ಸುದ್ದಗುಂಟಪಾಳ್ಯ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಅನೇಕ ಸೈಕಲ್ ಕಳವು ಪ್ರಕರಣಗಳು ದಾಖಲಾಗಿದ್ದವು .ಪೋಲಿಸರಿಗೆ ಇದು ದೊಡ್ಡ ಸವಾಲಾಗಿತ್ತು ,CCTV ದೃಶ್ಯಗಳ ಮೂಲಕ ಆರೋಪಿಯನ್ನು ಬಂಧಿಸುವಲ್ಲಿ ಸುದ್ದಗುಂಟಪಾಳ್ಯ ಪೊಲೀಸರು ಯಶಸ್ವಿಯಾಗಿರುತ್ತಾರೆ .ಸಾಧನೆಯ ಆಪಾದಿತನ ವಿರುದ್ಧ ಈ ಹಿಂದೆಯೂ ಆಗ್ನೇಯ ವಿಭಾಗ ದಕ್ಷಿಣ ವಿಭಾಗ ಹಾಗೂ ಪಶ್ಚಿಮ ವಿಭಾಗ ಹಲವಾರು ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದು ತನಿಖೆ ಸಂದರ್ಭದಲ್ಲಿ ಬೆಳಕಿಗೆ ಬಂದಿರುತ್ತದೆ […]
John Prem 9448190523
ಬೆಂಗಳೂರು ನಗರ ಮೈಕೋ ಲೇಔಟ್ ಠಾಣಾ ವತಿಯಿಂದ ಮಾಸಿಕ ಜನಸಂಪರ್ಕ ಸಭೆ ನಡೆಸಲಾಯಿತು
ಮಾಸಿಕ ಜನಸಂಪರ್ಕ ದಿನದ ಅಂಗವಾಗಿ ಮೇ28 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆಯವರೆಗೆಸಾರ್ವಜನಿಕರು ಸಮಸ್ಯೆ,ಸಲಹೆಗಳನ್ನು ಚರ್ಚೆ ಮಾಡಲು ಸಾರ್ವಜನಿಕರು ಮೈಕೋ ಲೇಔಟ್ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿದರು .ಎಲ್ಲ ಪೊಲೀಸ್ ಠಾಣೆಗಳಲ್ಲಿ ಜನಸಂಪರ್ಕ ಸಭೆ ನಡೆಸಲಾಯಿತು .ಬೆಂಗಳೂರಿನ ಮೈಕೋ ಲೇಔಟ್ ಠಾಣೆ ವತಿಯಿಂದ ಶನಿವಾರ ಜನಸಂಪರ್ಕ ಸಭೆಯನ್ನು ಪೋಲಿಸ್ ಠಾಣೆಯಲ್ಲಿ ನಡೆಸಲಾಯಿತು. ಬಿ. ಟಿ. ಎಂ. ಲೇಔಟ್ ಸಾರ್ವಜನಿಕರು ಪೊಲೀಸ್ ಠಾಣೆಗೆ ಭೇಟಿ ನೀಡಿ ದೂರುಗಳನ್ನು ಡಿ.ಸಿ.ಪಿ ಯವರಿಗೆ ದಾಖಲಿಸಿದರು ,ಹೆಚ್ಚಾಗಿ […]