ಗೋವಾ ರಾಜ್ಯದಲ್ಲಿ , ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಗೋವಾದಿಂದ ಕರ್ನಾಟಕಕಕ್ಕೆ ಆಗಮಿಸುವ ಪ್ರಯಾಣಿಕರಿಗೆ ಸಂಬಂಧಪಟ್ಟಂತೆ ಈ ಕೆಳಕಂಡ ವಿಶೇಷ ಸರ್ವೇಕ್ಷಣಾ ಚಟುವಟಿಕೆಗಳನ್ನು ಕಡ್ಡಾಯವಾಗಿ ಕೈಗೊಳ್ಳಲು ಸೂಚಿಸಿದೆ. 1.ವಿಮಾನ, ರೈಲು, ರಸ್ತೆ (ಬಸ್ ಹಾಗೂ ಇತರ ಸ್ವಂತ ವಾಹನಗಳ ಮುಖಾಂತರ) ಮಾರ್ಗದಲ್ಲಿ ಕರ್ನಾಟಕಕ್ಕೆ ಆಗಮಿಸುವ ಪ್ರಯಾಣಿಕರು 72 ಗಂಟೆಗಳ ಒಳಗೆ ಮಾಡಿಸಿದ, ಆರ್‌ಟಿಪಿಸಿಆರ್ ನೆಗೆಟಿವ್ ಟೆಸ್ಟ್ ವರದಿಯನ್ನು ಹೊಂದುವುದು ಕಡ್ಡಾಯವಾಗಿರುತ್ತದೆ. ಗೋವಾದಿಂದ connecting flightನಲ್ಲ ಪ್ರಯಾಣಿಸುವವರಿಗೂ ಈ ನಿಯಮವು ಅನ್ವಯಿಸುತ್ತದೆ. […]
John Prem.J
ಮೈಸೂರು ಜಿಲ್ಲಾ ಪೊಲೀಸರಿಂದ ‘ತೆರೆದ ಮನೆ’ ಕಾರ್ಯಕ್ರಮ
ಜಿಲ್ಲಾ ಪೊಲೀಸ್ ಅಧೀಕ್ಷಕರಾದರಾದ ಶ್ರೀ.ಚೇತನ್.ಆರ್.ಐಪಿಎಸ್ ರವರ ಮಾರ್ಗದರ್ಶನದಂತೆ ದಿನಾಂಕ 14-09-2021 ಮೈಸೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಸೈಂಟ್ ಅರ್ನಾಲ್ಡ್ ಶಾಲೆಯ ವಿದ್ಯಾರ್ಥಿಗಳಿಗಾಗಿ “ತೆರೆದ ಮನೆ “ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು . ಡಿವೈಎಸ್ಪಿ ಮೈಸೂರು ಗ್ರಾಮಾಂತರ ಶ್ರೀ. ಸುಮಿತ್ ರವರು ವಿದ್ಯಾರ್ಥಿಗಳಿಗೆ ಸೈಬರ್ ಅಪರಾಧ, ಮಾದಕ ವಸ್ತುಗಳ ಬಳಕೆ ಮಾಡದಿರುವ ಬಗ್ಗೆ, ಬಾಲ್ಯ ವಿವಾಹ ತಡೆ, ಬ್ಯಾಂಕ್ ವಂಚನೆಗಳ ಬಗ್ಗೆ ಅರಿವು ಮೂಡಿಸಿ ತುರ್ತು ಸಮಯದಲ್ಲಿ ನಮ್ಮ112 ಸಹಾಯವಾಣಿಯನ್ನು ಬಳಸಿಕೊಳ್ಳುವಂತೆ […]