ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್‌ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು. ಕೊಲೆಯಾದ ವ್ಯಕ್ತಿಗೆ […]
Kalaburagi City Police
ಗದಗ ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಟಗೇರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಸ್ವತ್ತಿನ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಎರಡು ಜನ ಅಪರಾಧಿಗಳನ್ನು ದಸ್ತಗಿರಿ ಮಾಡಿ ಅವರಿಂದ 50 ಗ್ರಾಂ ಬಂಗಾರ ಹಾಗೂ 500 ಗ್ರಾಂ ಬೆಳ್ಳಿಯ ಆಭರಣಗಳು & ಒಂದು ಬೈಕನ್ನು ವಶಪಡಿಸಿಕೊಂಡಿದ್ದು, ಅಂ.ಕಿ ರೂ. 2,35,610/-. ಪ್ರಕರಣದ ತನಿಖೆ ಮುಂದುವರೆದಿದೆ. ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ, ಜೆ .ಜಾನ್ ಪ್ರೇಮ್
ಕಲಬುರಗಿ ನಗರ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಗ್ಯಾಂಗ್ ಬಂಧನ
ಕಲಬುರಗಿ ನಗರದ ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾದ ಗ್ರಾಮೀಣ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ ಆಯುಕ್ತರಾದ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ರವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಆರೋಪಿ ತೀರಾ ದಸ್ತಗಿರಿ ಕುರಿತು ಮಾನ್ಯ ಎನ್. ಸತೀಶ್ ಕುಮಾರ್ ಐ.ಪಿ.ಎಸ್. ಪೊಲೀಸ್ ಆಯುಕ್ತರು ಕಲಬುರಗಿ ನಗರ ಮತ್ತು ಮಾನ್ಯ ಡಿ. ಕಿಶೋರ್ ಬಾಬು ಐ.ಪಿ.ಎಸ್. ಪೊಲೀಸ್ ಉಪ ಆಯುಕ್ತರು ಕಲಬುರಗಿ ನಗರ […]
ಕಲಬುರಗಿ ನಗರ ಎಂಬಿ ನಗರ ಪೊಲೀಸ್ ಠಾಣೆ ವತಿಯಿಂದ ಯಶಸ್ವಿ ಕಾರ್ಯಾಚರಣೆ
ಕಲಬುರಗಿ ನಗರದ ಎಂ.ಬಿ. ನಗರ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಆಯುಧ ಮಾರುತ್ತಿದ್ದ 5 ಜನ ಆರೋಪಿಗಳನ್ನು ಬಂಧಿಸಿ, ಬಂಧಿತರಿಂದ 2 ನಾಡ ಪಿಸ್ತೊಲಗಳು, 2 ಜೀವಂತ ಮದ್ದುಗುಂಡುಗಳು 5 ಮೋಬೈಲ ಸೇರಿದಂತೆ ಒಟ್ಟು 21,00,000 ಲಕ್ಷ ರೂಪಾಯಿ ಮೌಲ್ಯದ ಮುದ್ದೆ ಮಾಲು ಜಪ್ತಿ ಮಾಡಲಾಗಿರುತ್ತದೆ. ಕಲಬುರಗಿ ನಗರದ ಎಂ .ಬಿ .ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬರುವ ಸೌಭಾಗ್ಯ ಕಲ್ಯಾಣ ಮಂಟಪದ ಎದುರು ರಸ್ತೆ ಬದಿಯಲ್ಲಿ ಕಾರಿನಲ್ಲಿ ಅಕ್ರಮ […]