ಸಂಚಾರ ಕಾನೂನು ಅರಿವು ಕಾರ್ಯಕ್ರಮ-ಕಲಬುರಗಿ ನಗರ ಪೊಲೀಸ್

John Prem 9448190523

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾಧಿಗಳ ಸಂಘ, ಜಿಲ್ಲಾ ನ್ಯಾಯಾಲಯ ಕಲಬುರಗಿ ಹಾಗೂ ಪೊಲೀಸ ಆಯುಕ್ತಾಲಯ ಕಲಬುರಗಿ ವತಿಯಿಂದ ಕಲಬುರಗಿ ನಗರದ ಸರ್ದಾರ ವಲ್ಲಭಾಯಿ ವೃತ್ತದಲ್ಲಿ ಸಂಚಾರ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಕೆ.ಸುಬ್ರಹ್ಮಣ್ಯ,ರವರು , ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ,ಐಪಿಎಸ್, ಉಪ ಪೊಲೀಸ ಆಯುಕ್ತರಾದ ಶ್ರೀ.ಅಡ್ಡೂರು ಶ್ರೀನಿವಾಸುಲು, ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ […]

ಕಲಬುರಗಿ ನಗರ ಪೊಲೀಸರಿಂದ ರೌಡಿ ಪರೇಡ್

John Prem 9448190523

ಕಲಬುರಗಿ ನಗರದ ಪೋಲಿಸ್ ಕಮಿಷನರ್ ಕಚೇರಿಯ ಆವರಣದಲ್ಲಿ ರೌಡಿಗಳ ಪರೇಡ್ ನಡೆಸಿದ ಕಮಿಷನರ್, ಕಲಬುರಗಿ ಸಿಟಿ ವ್ಯಾಪ್ತಿಯ ‘ಎ’ ಡಿವಿಷನ್ ನಾಲ್ಕು ಪೊಲೀಸ್ ಠಾಣೆಗಳ ವ್ಯಾಪ್ತಿಯ 100ಕ್ಕೂ ಅಧಿಕ ರೌಡಿಗಳ ಪರೇಡ್ ನಡೆಸಿ ರೌಡಿ ಪರೇಡ್‌ನಲ್ಲಿ ರೌಡಿಗಳಿಗೆ ಬಿಸಿ ಮುಟ್ಟಿಸಿದರು.ಅಲ್ಲದೇ ರೌಡಿಸಂ ಮಾಡೋದಕ್ಕೆ ಗುತ್ತಿಗೆ ಪಡೆದುಕೊಂಡಿದ್ದೀರಾ ಅಂತಾ ತರಾಟೆ ತೆಗೆದುಕೊಂಡರು‌. ಪಾಲಿಕೆ ಚುನಾವಣೆ ಸಂದರ್ಭದಲ್ಲಿ ಬಾಲ ಬಿಚ್ಚದೇ, ಸೈಲೆಂಟ್ ಆಗಿದ್ರೆ ಒಳ್ಳೆಯದು, ಸಮಾಜಘಾತುಕ ಕೆಲಸದಲ್ಲಿ ಭಾಗಿಯಾದ್ರೆ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಂಡರೆ […]

ಕಲಬುರ್ಗಿ ಜಿಲ್ಲಾ ಪೊಲೀಸರಿಂದ ಐವರ ಹಂತಕರ ಬಂಧನ

ಮದುವೆಗೆ ಹುಡುಗಿ ತೋರಿಸುವುದಾಗಿ ನಂಬಿಸಿ ವ್ಯಕ್ತಿಯೋರ್ವನನ್ನು ಮಹಾರಾಷ್ಟ್ರದ ಅಕ್ಕಲಕೋಟ್‌ಗೆ ಕರೆದುಕೊಂಡು ಹೋಗಿ ದೇಹವನ್ನು ಎರಡು ಭಾಗವಾಗಿ ಕತ್ತರಿಸಿ ಬರ್ಬರ ಕೊಲೆಗೈದಿದ್ದಲ್ಲದೆ, ಸಾಕ್ಷ್ಯ ನಾಶ ಮಾಡಲು ಯತ್ನಿಸಿದ ಐವರು ಆರೋಪಿಗಳನ್ನು ಮಾಧನ ಹಿಪ್ಪರಗಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹಿರೋಳ್ಳಿ ಗ್ರಾಮದ ನಿವಾಸಿಗಳಾದ ಮಲ್ಲಿನಾಥ್, ಬಸವರಾಜ, ಹಣಮಂತ ಬೆಳ್ಳಿಕಟ್ಟಿ, ಗಾಂಧರಬಾಯಿ ತೋರಣಗಿ ಹಾಗೂ ನಾಗಮ್ಮಾ ಬಂಧಿತ ಆರೋಪಿಗಳು. ಮಾ. 29ರಂದು ರಾತ್ರಿ ವೇಳೆ ನಾಗಪ್ಪ ವಾಡೇದ್ ಎಂಬಾತನ ಕೊಲೆ ನಡೆದಿತ್ತು. ಕೊಲೆಯಾದ ವ್ಯಕ್ತಿಗೆ […]

ಕಲಬುರಗಿ ನಗರ ಪೊಲೀಸರಿಂದ ಕಾರ್ಯಾಚರಣೆ ಕೊಲೆ ಗ್ಯಾಂಗ್ ಬಂಧನ

John Prem 9448190523

ಕಲಬುರಗಿ ನಗರದ ಗ್ರಾಮೀಣ ಪೊಲೀಸ ಠಾಣೆಯ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣ ಭೇಧಿಸುವಲ್ಲಿ ಯಶಸ್ವಿಯಾದ ಗ್ರಾಮೀಣ ಪೊಲೀಸ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಮಾನ್ಯ ಪೊಲೀಸ ಆಯುಕ್ತರಾದ ಶ್ರೀ ಎನ್.ಸತೀಶಕುಮಾರ, ಐ.ಪಿ.ಎಸ್. ರವರು ಮೆಚ್ಚುಗೆ ವ್ಯಕ್ತಪಡಿಸಿರುತ್ತಾರೆ. ಆರೋಪಿ ತೀರಾ ದಸ್ತಗಿರಿ ಕುರಿತು ಮಾನ್ಯ ಎನ್. ಸತೀಶ್ ಕುಮಾರ್ ಐ.ಪಿ.ಎಸ್. ಪೊಲೀಸ್ ಆಯುಕ್ತರು ಕಲಬುರಗಿ ನಗರ ಮತ್ತು ಮಾನ್ಯ ಡಿ. ಕಿಶೋರ್ ಬಾಬು ಐ.ಪಿ.ಎಸ್. ಪೊಲೀಸ್ ಉಪ ಆಯುಕ್ತರು ಕಲಬುರಗಿ ನಗರ […]

Get News on Whatsapp

by send "Subscribe" to 7200024452
Close Bitnami banner
Bitnami