ದಿನಾಂಕ 30-06-2022 ರಂದು ಅಂಕೋಲಾ ತಾಲೂಕಿನ NH 63 ರಸ್ತೆ ಹೊಸಕಂಬಿ ಕ್ರಾಸ್ ಹತ್ತಿರ ಒಬ್ಬ ವ್ಯಕ್ತಿಯು ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಬಗ್ಗೆ ಡಾ || ಸುಮನ ಪೇನ್ನೇಕರ ಮಾನ್ಯ ಪೊಲೀಸ್ ಅಧೀಕ್ಷಕರು ಕಾರವಾರ ರವರಿಗೆ ಮಾಹಿತಿ ಬಂದ ಮೇರೆಗೆ ಮಾನ್ಯ ಎಸ್.ಪಿ. ಕಾರವಾರ ಹಾಗೂ ಶ್ರೀ ಎಸ್ ಬದರಿನಾಥ ಮಾನ್ಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು , ಕಾರವಾರ ರವರ ಮಾರ್ಗದರ್ಶನದಲ್ಲಿ ಜಿಲ್ಲಾ ವಿಶೇಷ ವಿಭಾಗದ ಶ್ರೀ ಪ್ರೇಮನಗೌಡ […]
kannada News
ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ದಕ್ಚಿಣ ವಲಯದ ಐ.ಜಿ.ಪಿ. ಭೇಟಿ
ಕೊಡಗು-ಕೇರಳ ಗಡಿ ಪ್ರದೇಶದ ಮಾಕುಟ್ಟ ಹಾಗೂ ಕುಟ್ಟ ಕೋವಿಡ್-19 ಚೆಕ್ ಪೋಸ್ಟ್ ಗಳಿಗೆ ಮಾನ್ಯ ಶ್ರೀ ಪ್ರವೀಣ್ ಮಧುಕರ್ ಪವಾರ್, ಐಪಿಎಸ್, ಪೊಲೀಸ್ ಮಹಾ ನಿರೀಕ್ಷಕರು, ದಕ್ಷಿಣ ವಲಯ ಮೈಸೂರುರವರು ಭೇಟಿ ನೀಡಿ ಪರಿಶೀಲನೆ ನಡೆಸಿ ಕರ್ತವ್ಯದಲ್ಲಿದ್ದ ಅಧಿಕಾರಿಗಳಿಂದ ತಪಾಸಣಾ ಕಾರ್ಯದ ಬಗ್ಗೆ ಮಾಹಿತಿ ಪಡೆದರು. ನೆರೆಯ ಕೇರಳ ರಾಜ್ಯದಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್-19 ಸಾಂಕ್ರಾಮಿಕ ರೋಗವು ಹರಡದಂತೆ ಮುನ್ನೆಚ್ಚರಿಕೆಯ ಕ್ರಮವಾಗಿ ಪ್ರಮುಖ ಕೊಡಗು-ಕೇರಳ ಗಡಿಪ್ರದೇಶಗಳಾದ […]
7 ಜನ ಅಂತಾರಾಜ್ಯ ಕಳ್ಳರು ಸುರಪುರ ಪೋಲಿಸರ ವಶಕ್ಕೆ-ಯಾದಗಿರಿ
ಜನ ಅಂತಾರಾಜ್ಯ ಕಳ್ಳರು ಸುರಪುರ ಪೋಲಿಸರ ವಶಕ್ಕೆಸುರಪುರ ತಾಲೂಕಿನ ಪೇಟ ಅಮ್ಮಾಪೂರ ಗ್ರಾಮದವರಾದ ಬಾಲಪ್ಪ ಎಂಬುವರ ಜುಲೈ 22 ರಂದು ಬ್ಯಾಂಕ್ ನಿಂದ 3 ಲಕ್ಷ ಹಣ ಡ್ರಾ ಮಾಡಿಕೊಂಡು ಮನೆಗೆ ಹೋಗುತ್ತಿರುವ ಸಂದರ್ಭದಲ್ಲಿ ನಗರದ ವಡ್ಡರ ಗಲ್ಲಿಯ ಸಮೀಪ ಬಾಲಪ್ಪ ಎನ್ನುವವರ ಗಮನ ಬೇರೆಡೆ ಸೆಳೆದು ಮೂರ್ ಲಕ್ಷ ಹಣವನ್ನು ಎಗರಿಸಿ ಪರಾರಿ ಯಾಗಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಸುರಪುರ ನಗರದ ಪೊಲೀಸರು ಯಶಸ್ವಿಯಾಗಿದ್ದಾರೆ.ಯಾದಗಿರಿ ಪೊಲೀಸ್ ವರಿಷ್ಠಾಧಿಕಾರಿಗಳಾದ ಸಿಬಿ ವೇದಮೂರ್ತಿ […]
ದಲಿತರ ಕುಂದುಕೊರತೆ ಸಭೆ -ಯಾವುದೇ ಸಮಸ್ಯೆ ತೊಂದರೆಯಾದಲ್ಲಿ ಠಾಣೆಗೆ ತಿಳಿಸಿ -ಇನ್ಸ್ ಪೆಕ್ಟರ್ ಸುನೀಲ್ ವೈ ನಾಯಕ್
ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ದಲಿತರ ಸಭೆ ಪ್ರತಿ ತಿಂಗಳು ಕಡ್ಡಾಯವಾಗಿ ನಡೆಸುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರು ಇಲಾಖೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ .ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ದಿನದ ಹೆಸರಿನಲ್ಲಿ ಪ್ರತಿ ಠಾಣೆಗಳಲ್ಲಿ ಪರಾಮರ್ಶೆ ಸಭೆ ನಡೆಸಿ, ಇಲಾಖಾ ಮಟ್ಟದಲ್ಲಿಯೇ ಪರಿಹಾರ ಕಾಣುವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಸೂಚಿಸಿದ್ದಾರೆ. ಬೆಂಗಳೂರು ನಗರ ಮಡಿವಾಳ ಪೋಲಿಸ್ ಠಾಣೆಯಲ್ಲಿ ದಲಿತ ಸಂಘರ್ಷ ಸಮಿತಿ (ಡಿಎಸ್ಎಸ್) ದಲಿತರ ಕುಂದುಕೊರತೆ ಸಭೆ ನಡೆಯಿತು ಪೊಲೀಸ್ ಇನ್ಸ್ […]
ಬೆಂಗಳೂರು ಜಿಲ್ಲಾ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಬೆಂಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೋನ ವಂಶಿ ಕೃಷ್ಣ, ಐ.ಪಿ.ಎಸ್, ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮೀ ಗಣೇಶ್, ಕೆ.ಎಸ್.ಪಿ.ಎಸ್, ಶ್ರೀ.ಹೆಚ್,ಎಸ್,ಜಗಧೀಶ್, ಪೊಲೀಸ್ ಉಪಾಧೀಕ್ಷಕರು, ನೆಲಮಂಗಲ ಉಪ ವಿಭಾಗ ರವರ ಮಾರ್ಗದರ್ಶನದಲ್ಲಿ ನೆಲಮಂಗಲ ಟೌನ್ ಪೊಲೀಸ್ ಠಾಣೆಯ ಪಿ.ಐ ಶ್ರೀ. ಎ.ವಿ.ಕುಮಾರ್ ರವರ ನೇತೃತ್ವದಲ್ಲಿ ಪಿ.ಎಸ್.ಐ. ಹಾಗೂ ಸಿಬ್ಬಂದಿಯವರ ಖಚಿತ ಮಾಹಿತಿಯ ಮೇರೆಗೆ ಒಟ್ಟು 3 ಪ್ರಕರಣಗಳಲ್ಲಿ ಭೇದಿಸಿ 5 ಜನ ಆರೋಪಿಗಳನ್ನು ದಸ್ತಗಿರಿ ಮಾಡಿ ಅವರಿಂದ ಸುಮಾರು […]
ಅಕ್ರಮ ಗಾಂಜಾ ಮಾರಾಟ ಆರೋಪಿ ಬಂಧನ.
ಜಿಲ್ಲೆಯ ನಾಪೋಕ್ಲು ಪೊಲೀಸ್ ಠಾಣಾ ಸರಹದ್ದಿನ ಹಳೇ ತಾಲ್ಲೂಕಿನ ಶಾಲೆಯ ಬಳಿ ವ್ಯಕ್ತಿಯೋರ್ವ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿ ಮಾಲನ್ನು ವಶಕ್ಕೆ ಪಡೆಯುವಲ್ಲಿ ನಾಪೋಕ್ಲು ಪೊಲೀಸರು ಯಶಸ್ವಿಯಾಗಿ ದ್ದಾರೆ. ಖಚಿತ ಮಾಹಿತಿ ಆದಾರದ ಮೇರೆಗೆ ನಾಪೋಕ್ಲು ಠಾಣಾ ಸರಹದ್ದಿನ ಹಳೇ ತಾಲ್ಲೂಕಿನ ಶಾಲಾ ಮೈದಾನದ ಬಳಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಮಡಿಕೇರಿ ತಾಲೂಕಿನ ಕುಂಜಿಲ ಗ್ರಾಮದ ಉಸ್ಮಾನ್ ಹಾಜಿಯವರ ಮಗ ಕೆ.ಯು. ಅಶ್ರಫ್ ಎಂಬ ವ್ಯಕ್ತಿಯನ್ನು […]