ದಿನಾಂಕ 10/04/2021 ರಂದು ಬೆಳಗ್ಗೆ 11:00 ಗಂಟೆ ಸುಮಾರಿಗೆ ಶಿರಸಿ ನಗರದ ಕರಿಗುಂಡಿ ರಸ್ತೆಯ ಕಸದಗುಡ್ಡೆ ಕ್ರಾಸ್ ಹತ್ತಿರದ ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಮಾಧಕ ವಸ್ತುವನ್ನು ಅಕ್ರಮವಾಗಿ ಸಾಗಾಟ ಮಾಡಿಕೊಂಡು ಬಂದು ಮಾರಾಟ ಮಾಡಲು ಪ್ರಯತ್ನಿಸುತ್ತಿರುವ ಬಗ್ಗೆ ಖಚಿತ ಬಾತ್ಮಿ ಬಂದ ಮೇರೆಗೆ ಮಾರುಕಟ್ಟೆ ಪೊಲೀಸರು ದಾಳಿ ಮಾಡಿ 1) ಆಬೀದ್ ತಂದೆ ಮೊಹ್ಮದ್ ರಫಿಕ್ ಹುಬ್ಬಳ್ಳಿ ಸಾ/ ಇಂದಿರಾನಗರ ಶಿರಸಿಇತನನ್ನು ವಶಕ್ಕೆ ಪಡೆದು ಅಂದಾಜು 15000/- ರೂ ಮೌಲ್ಯದ […]
Karwar District Police
ಹಳದಿಪುರ ದೇವಸ್ಥಾನ ಕಳ್ಳತನ ಪ್ರಕರಣ ಭೇಧಿಸಿದ ಹೊನ್ನಾವರ ಪೊಲೀಸರು
ಹೊನ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯ ಅಗ್ರಹಾರ ಹಳದಿಪುರ ಗ್ರಾಮದಲ್ಲಿರುವ ಶ್ರೀ ಮಹಾ ಗಣಪತಿ ದೇವಸ್ಥಾನದಲ್ಲಿ ದೇವರ ಉತ್ಸವ ಮೂರ್ತಿ ಪಕ್ಕದಲ್ಲಿ ಹರಿವಾಣದಲ್ಲಿ ತೆಗೆದಿಟ್ಟಿದ್ದ ದೇವರ ಚಿನ್ನಾಭರಣಗಳನ್ನು ದಿನಾಂಕ 01-03-2021 ರಂದು ಮಧ್ಯಾಹ್ನ 01:00 ಗಂಟೆಯಿಂದ ರಾತ್ರಿ 08:00 ಗಂಟೆಯ ನಡುವಿನ ಅವಧಿಯಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆ ಎಂದು ಪಿರ್ಯಾಧಿ ಶ್ರೀ ಗಣಪತಿ ಸಭಾಹಿತ ಸಾ// ಅಗ್ರಹಾರ ಹಳದಿಪುರ ಗ್ರಾಮ ಹೊನ್ನಾವರ ತಾಲೂಕು ಇವರು ಹೊನ್ನಾವರ ಠಾಣೆಯಲ್ಲಿ ನೀಡಿದ್ದ […]