ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರಿನಲ್ಲಿ ಇಂದು ನಡೆದ 44ನೇ ತಂಡದ ಆರಕ್ಷಕ ಉಪ ನಿರೀಕ್ಷಕರು (ಸಿವಿಲ್ ಮತ್ತು ಕೆಎಸ್ಐಎಸ್ಎಫ್) ಪ್ರಶಿಕ್ಷಣಾರ್ಥಿಗಳ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ತರಬೇತಿ ಅವಧಿಯಲ್ಲಿ ನೀಡುವ ಸರ್ವೋತ್ತಮ ಪ್ರಶಿಕ್ಷಣಾರ್ಥಿ ಪ್ರಶಸ್ತಿಯನ್ನು ಕೊಡಗು ಮೂಲದ ಚಿಂತನ್ ಕೆ ಆರ್ (ಪ್ರೊಬೆಷನರಿ ಪಿಎಸ್ಐ) ಪಡೆದುಕೊಂಡಿದ್ದಾರೆ. ಮುಖ್ಯಮಂತ್ರಿಗಳ ಟ್ರೋಫಿ, ಗೃಹಮಂತ್ರಿಗಳ ಖಡ್ಗ, ಡಿಜಿ ಐಜಿಪಿ ರವರ ಬೇಟನ್, ಮತ್ತು ನಿವೃತ್ತ ಡಿಜಿಪಿ ಗರುಡಾಚಾರ್ ಅವರ 10 ಸಾವಿರ ನಗದು ಬಹುಮಾನ […]
Kodagu District Police
ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2020
ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ-2020 ಸಮಾರೋಪ ಸಮಾರಂಭ. ದಿನಾಂಕ: 11-03-2021 ರಂದು ಉದ್ಘಾಟನೆಗೊಂಡು 3 ದಿನಗಳ ಕಾಲ ನಡೆದ 2020 ನೇ ಸಾಲಿನ ಕೊಡಗು ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭವು ದಿನಾಂಕ: 13-03-2021 ರಂದು ಸಂಜೆ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ನಡೆಯಿತು. ಸಮಾರೋಪ ಸಮಾರಂಭದ ಮುಖ್ಯ ಅತಿಥಿಗಳಾಗಿ ಶ್ರೀ ಪ್ರವೀಣ್ ಮಧುಕರ್ ಪವಾರ್ ಐ.ಪಿ.ಎಸ್, ಐ.ಜಿ.ಪಿ ದಕ್ಷಿಣ ವಲಯ, ಮೈಸೂರು ರವರು ಆಗಮಿಸಿ ಕ್ರೀಡಾಕೂಟದಲ್ಲಿ […]
ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು
ಕೊಡಗು ಜಿಲ್ಲಾ ಪೊಲೀಸ್ ಹಾಗು ಆರ್.ಎಫ್.ಎಸ್.ಎಲ್. ಮೈಸೂರು ವತಿಯಿಂದ “ಮಹಿಳೆಯರ ವಿರುದ್ಧ ನಡೆಯುವ ಅಪರಾಧ ಪ್ರಕರಣ ಗಳಲ್ಲಿ ವೈಜ್ಞಾನಿಕ ನೆರವು” ಕಾರ್ಯಾಗಾರವನ್ನು ಶ್ರೀ ಬಿ.ಪಿ. ದಿನೇಶ್ ಕುಮಾರ್, ಡಿವೈ.ಎಸ್ಪಿ. ಮಡಿಕೇರಿ ಉಪ ವಿಭಾಗರವರ ಅಧ್ಯಕ್ಷತೆಯಲ್ಲಿ ಪೊಲೀಸ್ ಮೈತ್ರಿ ಸಮುದಾಯ ಭವನದಲ್ಲಿ ಏರ್ಪಡಿಸ ಲಾಗಿತ್ತು. ಮಹಿಳೆಯರ ವಿರುದ್ಧದ ಅಪರಾಧ ಪ್ರಕರಣಗಳಲ್ಲಿ ವೈಜ್ಞಾನಿಕ ನೆರವನ್ನು ಪಡೆಯುವ ಕುರಿತು ಮೈಸೂರಿನ ಆರ್.ಎಫ್.ಎಸ್.ಎಲ್ ಉಪ ನಿರ್ದೇಶಕರಾದ ಡಾ: ಚಂದ್ರಶೇಖರ್ ರವರು ಉಪನ್ಯಾಸವನ್ನು ನೀಡಿದರು ಹಾಗೂ ಕೃತ್ಯ […]