ರಾಜ್ಯದಲ್ಲಿ ಕೋವಿಡ್ ಸೋಂಕು ಹೆಚ್ಚಳ ಹಿನ್ನೆಲೆ ಬೆಂಗಳೂರು ನಗರದಲ್ಲಿ ಏ.10 ರಿಂದ 20ರ ವರೆಗೆ ರಾತ್ರಿ 10 ರಿಂದ ಬೆಳಿಗ್ಗೆ 5 ಗಂಟೆ ವರೆಗೆ ರಾತ್ರಿ ಕರ್ಫ್ಯೂ ವಿಧಿಸಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ ಆದೇಶ ಮೇ ತಿಂಗಳ ಮೊದಲ ವಾರದಲ್ಲಿ ರಾಜ್ಯದಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗಲಿದ್ದು, ಮೇ ಅಂತ್ಯದಲ್ಲಿ ಕಡಿಮೆಯಾಗಲಿದೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದ್ದಾರೆ.ಇದಕ್ಕೆ ಪೂರಕವಾಗಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗಿದೆ ಎಂದು ಆರೋಗ್ಯ […]
Madiwala Police Station
ಮಡಿವಾಳ ಪೊಲೀಸರು ಯಶಸ್ವಿ ಕಾರ್ಯಾಚರಣೆ OLX ಆಪ್ ಮೂಲಕ ಕಳ್ಳತನ ಮಾಡುತ್ತಿದ್ದ ಆರೋಪಿಗಳ ಬಂಧನ
OLX ಆಪ್ ಮೂಲಕ ಕ್ಯಾಮರಾಗಳನ್ನು ಬಾಡಿಗೆಗೆ ಪಡೆದು ಮೋಸ ಮಾಡುತ್ತಿದ್ದ ಮತ್ತು ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ಆದ ಶ್ರೀಯುತ.ಶ್ರೀನಾಥ್ ಮಹಾದೇವ್ ಜೋಷಿ ರವರ ನಿರ್ದೇಶನದಲ್ಲಿ ಮಡಿವಾಳ ಉಪವಿಭಾಗದ ಮಾನ್ಯ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತ. ಎಂ ಎನ್ ಕರಿಬಸವನಗೌಡ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಶ್ರೀ . ಸುನೀಲ್ ವೈ […]
ಮಡಿವಾಳ ಪೊಲೀಸರಿಂದ ಯಶಸ್ವಿ ಕಾರ್ಯಾಚರಣೆ
ಮಡಿವಾಳ ಪೊಲೀಸರು ಯಶಸ್ವಿ ಕಾರ್ಯಾಚರಣೆ ಕಾರು ಕಳ್ಳತನ ಆರೋಪಿಗಳ ಬಂಧನ ರೂ 18,00,000/- ಲಕ್ಷ ರೂ ಬೆಲೆ ಬಾಳುವ 2ಕಾರು ಮತ್ತು ದ್ವಿಚಕ್ರ ವಾಹನ ವಶ ಕಾರು ಕಳ್ಳತನ ಆರೋಪಿಗಳ ಪತ್ತೆಗಾಗಿ ಬೆಂಗಳೂರು ನಗರ ಆಗ್ನೇಯ ವಿಭಾಗದ ಮಾನ್ಯ ಉಪ ಪೊಲೀಸ್ ಕಮೀಷನರ್ ರವರಾದ ಶ್ರೀ. ಶ್ರೀನಾಥ್ ಮಹದೇವ್ ಜೋಷಿ ರವರ ನಿರ್ದೇಶನದಂತೆ ಮತ್ತು ಮಡಿವಾಳ ಉಪವಿಭಾಗದ ಸಹಾಯಕ ಪೊಲೀಸ್ ಕಮೀಷನರ್ ಶ್ರೀಯುತರಾದ. ಕರಿಬಸವನಗೌಡ ರವರುಗಳ ಮಾರ್ಗದರ್ಶನದಲ್ಲಿ ಮಡಿವಾಳ ಪೊಲೀಸ್ […]
ಉಚಿತ ಆರೋಗ್ಯ ತಪಾಸಣೆ ಶಿಬಿರ
ಹೆಲ್ತ್ ಇಂಡಿಯಾ ಆಸ್ಪತ್ರೆ ಆಯೋಜಿಸುತ್ತಿರುವ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರಕ್ಕೆ ಮಡಿವಾಳ ಪೊಲೀಸ್ ಠಾಣಾಧಿಕಾರಿ ಶ್ರೀ .ಸುನಿಲ್ ವೈ ನಾಯಕ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ದೀಪ ಹಚ್ಚುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು .7 ವರ್ಷಗಳನ್ನು ಪೂರೈಸಿ 8ನೇ ವರ್ಷಕ್ಕೆ ಕಾಲಿಡುತ್ತಿರುವ ಹೆಲ್ತ್ ಇಂಡಿಯಾ ಆಸ್ಪತ್ರೆ ಸಂಸ್ಥಾಪಕರಾದ ಶ್ರೀ. ಡಾ।। ಡಿ ಎಂ ಪಾಟೀಲ್ ಅವರಿಗೆ ಅಭಿನಂದನೆ ಸಲ್ಲಿಸಿದರು. ಹೆಲ್ತ್ ಇಂಡಿಯಾ ಆಸ್ಪತ್ರೆ ತಾವರೆಕೆರೆಯಲ್ಲಿ ಉಚಿತ ಆರೋಗ್ಯ […]
ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ
ಮಾರ್ಚ್ 08 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಇಡೀ ವಿಶ್ವದಾದ್ಯಂತ ಆಚರಿಸುತ್ತಿದ್ದು, ಇದೇ ಸಂದರ್ಭದಲ್ಲಿ ಮಡಿವಾಳ ಮಾರುಕಟ್ಟೆ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಜಾಗೃತಿ ಕಾರ್ಯಕ್ರಮವನ್ನ ಮಡಿವಾಳ ಪೊಲೀಸ್ ಠಾಣೆ ವತಿಯಿಂದ ಹಮ್ಮಿಕೊಳ್ಳಲಾಗಿತ್ತು. ಸದರಿ ಕಾರ್ಯಕ್ರಮದಲ್ಲಿ ಎಸಿಪಿ ಕರಿಬಸವನಗೌಡ ಅವರು ಭಾಗವಹಿಸಿ ಮಹಿಳೆಯರ ಹಕ್ಕುಗಳ ಬಗ್ಗೆ, ಮಹಿಳೆಯರ ರಕ್ಷಣೆ ಸಂಬಂಧ ಇರುವ ಕಾನೂನುಗಳ ಬಗ್ಗೆ ಹಾಗೂ ಪ್ರತಿಯೊಂದು ಪೋಲಿಸ್ ಠಾಣೆಯಲ್ಲಿ women desk ಪ್ರಾರಂಭ ಮಾಡಿರುವ ಬಗ್ಗೆ ಹಾಗೂ ಅದನ್ನು […]
ಮಡಿವಾಳ ಠಾಣೆ ಪೊಲೀಸರ ವತಿಯಿಂದ ಕಾರ್ಯಾಚರಣೆ
ಬೆಂಗಳೂರು ನಗರದಲ್ಲಿ ಅನೇಕ ಕಡೆಗಳಲ್ಲಿ ಮನೆ ಕಳ್ಳತನದಲ್ಲಿ ತೊಡಗಿಕೊಂಡಿದ್ದ ಆರೋಪಿಗಳನ್ನು ಬಂಧಿಸಿ ಯಶಸ್ವಿಯಾಗಿದ್ದಾರೆ .ಆರೋಪಿಯಾದ ನಾಗರಾಜ್ ಮತ್ತು ನಂಜುಂಡ ಎಂಬವರನ್ನು ಬಂಧಿಸಿದ್ದಾರೆ. ಸುಮಾರು 18 ಕ್ಕೂ ಹೆಚ್ಚು ದರೋಡೆ ಪ್ರಕರಣಗಳಲ್ಲಿ ಬೆಂಗ್ಳೂರು ಆಂಧ್ರಪ್ರದೇಶ ಮತ್ತು ತಮಿಳುನಾಡಿನ ಪೊಲೀಸ್ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿವೆ . ಮಡಿವಾಳ ಠಾಣಾ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಸುನೀಲ್ ವೈ ನಾಯಕ್ , ಸಬ್ ಇನ್ಸ್ ಪೆಕ್ಟರ್ ಶ್ರೀ. ವಿನೋದ್ ,ಸಬ್ ಇನ್ಸ್ ಪೆಕ್ಟರ್ ಶ್ರೀ. […]