ಮಂಗಳೂರು: ಆಟೋರಿಕ್ಷಾ ಚಾಲಕ ಮೊಹಮ್ಮದ್ ಹನೀಫ್ ಅವರ ಪ್ರಾಮಾಣಿಕತೆಯನ್ನು ಮಂಗಳೂರಿನ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಶ್ಲಾಘಿಸಿದರು ಮತ್ತು ಅವರ ಅಧಿಕೃತ ಆವರಣದಲ್ಲಿ ಅವರನ್ನು ಅಭಿನಂದಿಸಿದರು. ಅತ್ತಾವರದ ಬಿಗ್ ಬಜಾರ್ ಮಾಲ್ ಮುಂದೆ ಬ್ಯಾಗ್ ಬಿದ್ದಿರುವುದನ್ನು ಕಂಡು ಹನೀಫ್ ಕೂಡಲೇ ಚೀಲವನ್ನು ಕಮಿಷನರ್ ಕಚೇರಿಯಲ್ಲಿ ಜಮಾ ಮಾಡಿದರು. ರೂ .10,000 ಕ್ಕಿಂತ ಹೆಚ್ಚು ನಗದು, ನಾಣ್ಯಗಳು, ಕ್ರೆಡಿಟ್ ಕಾರ್ಡ್‌ಗಳು ಮತ್ತು ಗುರುತಿನ ಚೀಟಿಗಳನ್ನು ಹೊಂದಿರುವ ಬ್ಯಾಗ್ ಅನ್ನು ಅದರ ಮಾಲೀಕ […]
mangaluru police
ಆಫ್ಘಾನ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ ಮಂಗಳೂರು ಪೊಲೀಸ್ ಕಮಿಷನರ್-ಎನ್. ಶಶಿಕುಮಾರ್
ಆಫ್ಘಾನಿಸ್ತಾನದಲ್ಲಿ ಉಂಟಾಗಿರುವ ಅರಾಜಕತೆ ಯಿಂದ ಮಂಗಳೂರಿನಲ್ಲಿರುವ ವಾಸ ಇರುವ ಅಫ್ಘಾನಿಗರಿಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ದೈರ್ಯ ತುಂಬಿದ್ದಾರೆ. ಈ ಬಗ್ಗೆ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಪೊಲೀಸ್ ಆಯುಕ್ತ ಶಶಿಕುಮಾರ್ , “ಮಂಗಳೂರು ವಿಶ್ವವಿದ್ಯಾಲಯ ಯಲ್ಲಿನ ಆಫ್ಘಾನಿಸ್ತಾನ ಮೂಲದ 58 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ಇವರಲ್ಲದೆ ಹಲವು ಪ್ರಜೆಗಳು ವಾಸವಾಗಿದ್ದಾರೆ. ಆಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಹಿನ್ನಲೆಯಲ್ಲಿ ಅವರಲ್ಲಿ ಆತಂಕ ಮನೆಮಾಡಿ ನಮಗೆ ಆಫ್ಘಾನಿಸ್ತಾನ ವಿದ್ಯಾರ್ಥಿ ಸಂಘ ಮನವಿ ಸಲ್ಲಿತ್ತು. […]
ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ ಅನಾರೋಗ್ಯದಿಂದ ಮೃತಪಟ್ಟಿದೆ
ಸುಧಾ (Detective Dog)ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ನಡೆದ ಹಲವು ಪ್ರಮುಖ ಪ್ರಕರಣಗಳನ್ನು ಪತ್ತೆ ಹಚ್ಚುವಲ್ಲಿ ಎತ್ತಿದ ಕೈಯಾಗಿದ್ದಳು. ಕೊಲೆ, ಸುಲಿಗೆ, ಕಳ್ಳತನ ಹೀಗೆ ಸಾವಿರಾರು ಪ್ರಕರಣಗಳನ್ನು ಭೇದಿಸುವಲ್ಲಿ ಈಕೆಯ ಪಾತ್ರ ಪ್ರಮುಖವಾಗಿತ್ತು.ಮಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಹಲವು ಉನ್ನತ ಶ್ರೇಣಿಯ ಅಧಿಕಾರಿಗಳು ಈ ಅಂತಿಮ ನಮನ ಕಾರ್ಯದಲ್ಲಿ ಭಾಗಿಯಾಗುವ ಮೂಲಕ ಶ್ವಾನಕ್ಕೆ ವಿದಾಯ ಹೇಳಿದ್ದಾರೆ. ಕಳೆದ ಹತ್ತು ವರ್ಷಗಳಿಂದ ಮಂಗಳೂರು ಅಪರಾಧ ಜಗತ್ತಿನ ಕ್ಲಿಷ್ಟಕರ ಪ್ರಕರಣಗಳನ್ನು ಬಯಲಿಗೆಳೆದಿದ್ದ ಶ್ವಾನ ‘ಸುಧಾ’ […]