ಬೆಂಗಳೂರು :ಮೈಕೋ ಲೇಔಟ್ ಉಪವಿಭಾಗ ಪೊಲೀಸ್ ವತಿಯಿಂದ ಬಕ್ರೀದ್ ಹಬ್ಬದ ಪ್ರಯುಕ್ತ ಮುಂಜಾಗ್ರತಾ ಸಭೆ ಆಯೋಜಿಸಲಾಯಿತು.ತಿಲಕ್ ನಗರ ,ಎಸ್ .ಜಿ. ಪಾಳ್ಯ ,ಬಿ.ಟಿ.ಎಂ. ಲೇಔಟ್ ಮತ್ತು ಬೊಮ್ಮನಹಳ್ಳಿ ದಿಂದ ಧಾರ್ಮಿಕ ಮುಖಂಡರು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ರಾಜ್ಯದಲ್ಲಿ ಜುಲೈ 10 ರಂದು ಆಚರಿಸಲಿರುವ ಬಕ್ರೀದ್ ಹಬ್ಬದ ದಿನಗಳಲ್ಲಿ ಅಕ್ರಮವಾಗಿ ಗೋವು ಅಥವಾ ಒಂಟೆಗಳ ಹತ್ಯೆ ಮತ್ತು ಅನಧಿಕೃತ ಪ್ರಾಣಿ ವಧೆ ತಡೆಗಟ್ಟಲು ರಾಜ್ಯ ಸರ್ಕಾರವು ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ […]