ಹಾಸನ ಜಿಲ್ಲಾ ಪೊಲೀಸ್ ವತಿಯಿಂದ ನೂತನ ಇ -ಪೋರ್ಟಲ್ ವ್ಯವಸ್ಥೆ ಜಾರಿ

John Prem 9448190523

ಕಳೆದು ಹೋದ ಮೊಬೈಲ್ ಫೋನ್‌ಗಳನ್ನು ಪತ್ತೆ ಮಾಡಲು ಹಾಗೂ ಅವುಗಳ ದುರ್ಬಳಕೆ ತಡೆಯಲು ಹಾಸನ ಜಿಲ್ಲಾ ಪೊಲೀಸ್ ವತಿಯಿಂದ ನೂತನ ಇ-ಪೋರ್ಟಲ್‌ ವ್ಯವಸ್ಥೆ ಜಾರಿಗೆ ತರಲಾಗಿದೆ. ಈ ನೂತನ ವ್ಯವಸ್ಥೆಗಾಗಿ ಹೊಸದಾಗಿ ವಾಟ್ಸಾಪ್ ಮೊಬೈಲ್ ನಂಬರ್ “82779 59500″ ಪ್ರಾರಂಭಿಸಲಾಗಿದೆ.ಹಾಸನ ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದುಕೊಂಡಲ್ಲಿ ಈ ಕೆಳಕಂಡಂತೆ ಕ್ರಮ ವಹಿಸಲು ತಿಳಿಸಿದೆ. ಮೊಬೈಲ್ ಫೋನ್ ಕಳೆದು ಹೋದಲ್ಲಿ ಕೂಡಲೇ ವಾಟ್ಸ್‌ಅಪ್ ಮೊಬೈಲ್ ನಂಬರ್ […]

Get News on Whatsapp

by send "Subscribe" to 7200024452
Close Bitnami banner
Bitnami