ಕರ್ನಾಟಕ ಪೊಲೀಸ್ ಇಲಾಖೆಯ ವಿವಿಧ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಸ್ಪೆಷಲ್ ರಿಸರ್ವ್ ಸಬ್ ಇನ್ಸ್ ಪೆಕ್ಟ್, ಆರ್ ಎಸ್ ಐ ಹಾಗೂ ಕೆಎಸ್‌ಐಎಸ್‌ಎಫ್ ನ ಪಿಎಸ್‌ಐ ಹುದ್ದೆಗಳ ನೇಮಕಾತಿ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ವಿವಿಧ ಪರೀಕ್ಷೆಯನ್ನು ತೇರ್ಗಡೆಯಾಗಿ, ಆಯ್ಕೆಗಾಗಿ ಕಾಯುತ್ತಿದ್ದಂತ ಅಭ್ಯರ್ಥಿಗಳು https://ksp.karnataka.gov.in/english ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ತಮ್ಮ ಆಯ್ಕೆಯನ್ನು ಪರಿಶೀಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಬೆಳಿಗ್ಗೆ […]