ಪ್ರತಿ ವರ್ಷದಂತೆ ಈ ವರ್ಷವು ಕೂಡಾ ರಾಷ್ಟ್ರದ 73 ನೇ ಪ್ರಜಾ ರಾಜ್ಯೋತ್ಸವವು ಕಾರವಾರದ ಜಿಲ್ಲಾ ಪೋಲೀಸ್ ಕವಾಯತು ಮೈದಾನದಲ್ಲಿ ಕರೋನಾ ವೈರಸ್ ವ್ಯಾಧಿಯ ವ್ಯಾಪಕತೆ ಇದ್ದರೂ ಸಹ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳೊಂದಿಗೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಕಲ್ಯಾಣ ಇಲಾಖೆಯ ಸಚಿವ ರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಯವರು ಧ್ವಜಾರೋಹಣವನ್ನು ನೆರವೇರಿಸಿ ಪೊಲೀಸ್ ಕವಾಯತನ ಪರಿವೀಕ್ಷಣೆಮಾಡಿ […]
Republic day
ಬೆಂಗಳೂರು ಜಿಲ್ಲಾ ಪೊಲೀಸರಿಂದ ಗಣರಾಜ್ಯೋತ್ಸವ ಆಚರಣೆ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕಛೇರಿಯಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು, ಮಾನ್ಯ ಆರಕ್ಷಕ ಮಹಾ ನಿರೀಕ್ಷಕರು, ಕೇಂದ್ರ ವಲಯ ರವರಾದ ಶ್ರೀ ಎಂ.ಚಂದ್ರಶೇಖರ್, ಐ.ಪಿ.ಎಸ್, ರವರು ಧ್ವಜಾರೋಹಣ ನೆರವೇರಿಸಿದರು, ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ|| ಕೆ.ವಂಶಿ ಕೃಷ್ಣ, ಐ.ಪಿ.ಎಸ್, ಮಾನ್ಯ ಅಪರ ಪೊಲೀಸ್ ಅಧೀಕ್ಷಕರಾದ ಶ್ರೀ ಲಕ್ಷ್ಮಿ ಗಣೇಶ್, ಕೆ.ಎಸ್.ಪಿ.ಎಸ್, ರವರುಗಳು ಕಛೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯವರುಗಳಿಗೆ ಶುಭಾಶಯ ಕೋರಿರುತ್ತಾರೆ.