ತಾಲೂಕು ಮಟ್ಟದಲ್ಲಿ ಆಚರಿಸುವ 75ನೇ ಸ್ವಾತ್ರಂತ್ರ್ಯ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸುವ ಬಗ್ಗೆ ತಾಲೂಕ ಕಛೇರಿ, ಕೊಟ್ಟೂರಿನ ಮಹಾತ್ಮ ಗಾಂಧೀಜಿ ಸಭಾಂಗಣದಲ್ಲಿ ಎಂ ಕುಮಾರಸ್ವಾಮಿ ತಹಶೀಲ್ದಾರರು ಹಾಗೂ ಅಧ್ಯಕ್ಷರು, ರಾಷ್ಟ್ರೀಯ ಹಬ್ಬಗಳ ಸಮಿತಿ, ಕೊಟ್ಟೂರು ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ನಡೆಯಿತು. 15.08.2021 ರಂದು ಬೆಳಿಗ್ಗೆ 8.00 ಗಂಟೆಗೆ ಸರ್ಕಾರಿ ಪದವಿ-ಪೂರ್ವ ಕಾಲೇಜಿನ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲು ತೀರ್ಮಾನಿಸಲಾಯಿತು. ಶಾಲಾ ಮಕ್ಕಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಹಾಗೂ ಪಥಸಂಚಲ […]