ಬೆಂಗಳೂರು :ಅಪರಾಧ ತಡೆ ಮಾಸಾಚರಣೆ ಅಂಗವಾಗಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯ ಸಹಯೋಗದಲ್ಲಿ ಕನ್ನಡ ಕಸ್ತೂರಿ ಸಂಘ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಗಾರದಲ್ಲಿ ಬೆಂಗಳೂರು ನಗರ ವಿಲ್ಸನ್ ಗಾರ್ಡನ್ ಪೊಲೀಸ್ ಇನ್ಸ್ ಪೆಕ್ಟರ್ ಶ್ರೀ. ಶಂಕರಾಚಾರ್ ಅವರು ಭಾಗವಹಿಸಿದ ಸಾರ್ವಜನಿಕರಿಗೆ ಕಾನೂನಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಮಾತನಾಡಿ ಮಾದಕ ದ್ರವ್ಯ ಸೇವನೆಯಿಂದ ಆಗುವ ದುಷ್ಪರಿಣಾಮಗಳ ಬಗ್ಗೆ ಹಾಗೂ ಮೋಟಾರ್ ವಾಹನ ಚಾಲನೆ ಮಾಡುವಾಗ ಅನುಸರಿಸುವ ಕ್ರಮಗಳ ಬಗ್ಗೆ , ವಾಹನ […]