ದಿನಾಂಕ: 11-10-2024 ರಂದು ಜಿಲ್ಲಾ ಪೊಲೀಸ್ ಕಛೇರಿ ಹಾಗೂ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಛೇರಿಗಳಲ್ಲಿ ನಡೆದ ಆಯುಧಪೂಜಾ ಕಾರ್ಯಕ್ರಮದಲ್ಲಿ ಮಾನ್ಯ ಪೊಲೀಸ್ ಅಧೀಕ್ಷಕರಾದ ಶ್ರೀ ರಂಜಿತ್ ಕುಮಾರ್ ಬಂಡಾರು IPS ರವರು ಭಾಗವಹಿಸಿ ಎಲ್ಲಾ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಅಯುಧ ಪೂಜಾ ಮತ್ತು ವಿಜಯದಶಮಿ ಹಬ್ಬಕ್ಕೆ ಶುಭಕೋರಿದರು. ಕಛೇರಿಯ ಅಧಿಕಾರಿ & ಸಿಬ್ಬಂದಿಗಳು ಭಾಗವಹಿಸಿದ್ದರು.