ರಾತ್ರಿ ಬೆಳಗಾವಿ ಕಮಿಷನರೇಟ್ ವ್ಯಾಪ್ತಿಯಲ್ಲಿ ಬರುವ 100+Lodge ಗಳನ್ನು ಅನಿರೀಕ್ಷಿತವಾಗಿ ಪರಿಶೀಲನೆ ನಡೆಸಿ ಮಾಲೀಕರು & ವ್ಯವಸ್ಥಾಪಕರಿಗೆ ಕಡ್ಡಾಯವಾಗಿ ಸಿಸಿಟಿವ್ಹಿ ಕ್ಯಾಮೆರಾ ಅಳವಡಿಸಲು, ಗ್ರಾಹಕರ ಗುರುತಿನ ಚೀಟಿ ಪಡೆಯಲು, ರೆಜಿಸ್ಟರ್ ನಿರ್ವಹಣೆ ಮಾಡಲು,ಅನುಮಾನಾಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಹತ್ತಿರದ ಠಾಣೆಗೆ ಮಾಹಿತಿ ನೀಡಲು, ಅಕ್ರಮ ಚಟುವಟಿಕೆಗಳು ನಡೆಯದಂತೆ ನೋಡಿಕೊಳ್ಳಲು, ಈ ಎಲ್ಲ ಅಂಶಗಳ ಬಗ್ಗೆ ಎಚ್ಚರಿಕೆ ಮತ್ತು ತಿಳುವಳಿಕೆ ನೀಡಿ ಲಾಡ್ಜ್ ಗಳ ಕೊಠಡಿಗಳನ್ನು ಪರಿಶೀಲಿಸಲಾಯಿತು.