ಅಂತರಾಷ್ಟ್ರೀಯ ಮಾದಕ ದ್ರವ್ಯ ನಿಷೇಧ ದಿನಾಚರಣೆಯ ಪ್ರಯುಕ್ತ ಮಾದಕ ವಸ್ತುಗಳ ಸೇವನೆ & ಅಕ್ರಮ ಸಾಗಾಣಿಕೆ ವಿರೋಧಿ ಅಂಗವಾಗಿ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ ಸರಹದ್ದಿನ ವಿವಿಧ ಶಾಲಾ ಕಾಲೇಜುಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳನ್ನು ಬಳಸದಂತೆ ಪ್ರತಿಜ್ಞೆ ಮಾಡಿಸಲಾಯಿತು & ಸಾರ್ವಜನಿಕರಲ್ಲಿ ಮಾದಕ ವ್ಯಸನದ ದುಷ್ಪರಿಣಾಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.
