ಈ ದಿನ ಅಕ್ಕ ಪಡೆ ತಂಡವು ತೆರಕಣಾಂಬಿ ಬಸ್ ನಿಲ್ದಾಣದಲ್ಲಿ ಮಹಿಳೆಯರಿಗೆ ಹಾಗೂ ವಿದ್ಯಾರ್ಥಿಗಳಿಗೆ ಸರಗಳ್ಳತನ, ಸಾಮಾನ್ಯ ಕಳ್ಳತನದ ಕುರಿತು ಮಾಹಿತಿ ನೀಡಿ ಅವುಗಳನ್ನು ತಡೆಗಟ್ಟುವ ಮುಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸಿ, ಪೊಲೀಸ್ ಸಹಾಯವಾಣಿ 112, ಮಹಿಳಾ ಸಹಾಯವಾಣಿ 181 ಮತ್ತು ಮಕ್ಕಳ ಸಹಾಯವಾಣಿ 1098 ಸಂಖ್ಯೆಗಳ ಬಗ್ಗೆ ಅರಿವು ಮೂಡಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







