ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಿವಮೊಗ್ಗ ನಗರದಾದ್ಯಂತ ಕಾರ್ಯ ನಿರ್ವಹಿಸುತ್ತಿರುವ ಅಕ್ಕ ಪಡೆಯ ನಿಯೋಜಿತ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂಧಿಗಳು ಈ ದಿನ ದಿನಾಂಕಃ 14-01-2026 ರಂದು ಶಿವಮೊಗ್ಗ ನಗರದ ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್ ಹಾಗೂ ಬಸ್ ನಿಲ್ದಾಣ ಮತ್ತು ಉದ್ಯಾನವನಗಳ ಹತ್ತಿರ ಗಸ್ತು ಮಾಡಿ, ಮಹಿಳೆಯರು ಹಾಗೂ ಹೆಣ್ಣು ಮಕ್ಕಳ ಸುರಕ್ಷತೆಯನ್ನು ಖಾತರಿ ಪಡಿಸಿರುತ್ತಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







