ಚಿತ್ರದುರ್ಗ: ದಿನಾಂಕ 08.01.2026 ರಂದು ಹೊಸದುರ್ಗ ತಾಲೂಕಿನ ಅತಿಘಟ್ಟ ಗ್ರಾಮದಲ್ಲಿ ದಿನಾಂಕ 08.01.2026 ರಂದು ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಗೌರವಾನ್ವಿತ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ಆರ್ ಶಿವಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಂತರ, ತನಿಖಾ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







