ಚಿತ್ರದುರ್ಗ: ನಿನ್ನೆ ರಾತ್ರಿ ಹಿರಿಯೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಸ ಕಟ್ಟೆ ಗ್ರಾಮದ ಬಳಿ ಅಪಘಾತ ಸಂಭವಿಸಿದ ಸ್ಥಳಕ್ಕೆ ಗೌರವಾನ್ವಿತ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರಂಜಿತ್ ಕುಮಾರ್ ಬಂಡಾರು ಐಪಿಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿ ತನಿಖಾ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಈ ಸಮಯದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈಎಸ್ಪಿ ಹಿರಿಯೂರು, ಸಿಪಿಐ ಐಮಂಗಲ ವೃತ್ತ ಹಾಗೂ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಹಾಜರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ






