ಚಿತ್ರದುರ್ಗ: ಚಿತ್ರದುರ್ಗ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾಡಿಗೆರೆ ಬಳಿಯ ಜೈ ಹಿಂದ್ ಡಬ್ಬಾ ಬಳಿ ಬೈಕ್ ಮತ್ತು ಮಹೇಂದ್ರ ಥಾರ್ ವಾಹನದ ನಡುವೆ ಸಂಭವಿಸಿದ ಅಪಘಾತ ಸ್ಥಳಕ್ಕೆ ಗೌರವಾನ್ವಿತ ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರಂಜಿತ್ ಕುಮಾರ್ ಬಂಡಾರು ಐಪಿಎಸ್ ಭೇಟಿ ನೀಡಿ, ಪರಿಶೀಲನೆ ನಡೆಸಿ, ನಂತರ ತನಿಖಾ ಅಧಿಕಾರಿಗಳಿಗೆ ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







