ದಿ:-12-01-2026 ರಂದು ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ಶೋಭಾರಾಣಿ.ವಿ.ಜೆ ಐಪಿಎಸ್ ರವರು ಕೆ.ಆರ್.ಸಾಗರ, ಕ್ಯಾತನಹಳ್ಳಿ ಮತ್ತು ಮೇಲುಕೋಟೆ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಅಪರಾಧ ಅಂಕಿಅಂಶಗಳ ವಿವರ, ಮನೆ ಮನೆಗೆ ಪೊಲೀಸ್ ಸಮರ್ಪಕ ನಿರ್ವಹಣೆ, ಇತ್ಯಾದಿಗಳನ್ನು ಪರಿಶೀಲಿಸಿ, ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







