ಈ ದಿನ ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾ ರಾಣಿ ವಿ. ಜೆ ಐಪಿಎಸ್ ರವರು ಜಿಲ್ಲಾ ಪೊಲೀಸ್ ಕಛೇರಿಯ ಸಭಾಂಗಣದಲ್ಲಿ ಜಿಲ್ಲೆಯ ಎಲ್ಲಾ ಡಿವೈ.ಎಸ್.ಪಿ, ಸಿ.ಪಿ.ಐ/ಪಿ.ಐ/ಪಿ.ಎಸ್.ಐ ರವರುಗಳಿಗೆ ಅಪರಾಧ ಅಂಕಿ ಅಂಶಗಳ ಬಗ್ಗೆ ಮಾಸಿಕ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡಿದರು, ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕರುಗಳು ಹಾಜರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







