ಇಂದು ಶ್ರೀ.ಅಜಯ ಹಿಲೋರಿ IPS, ಪೊಲೀಸ್ ಉಪ ಮಹಾನಿರೀಕ್ಷಕರು, ಈಶಾನ್ಯ ವಲಯ ಕಲಬುರಗಿರವರು ಆಳಂದ ಪೊಲೀಸ ಠಾಣೆಯ ಕೊಲೆ ಪ್ರಕರಣದಲ್ಲಿ ಆರೋಪಿತರನ್ನು ಅತಿ ಶೀಘ್ರದಲ್ಲಿ ಬಂಧಿಸುವಲ್ಲಿ ಯಶಸ್ವಿಯಾದ ಅಧಿಕಾರಿ ಮತ್ತು ಸಿಬ್ಬಂದಿ ರವರಿಗೆ ನಗದು ಹಣ ಮತ್ತು ಪ್ರಸಂಶನಾ ಪತ್ರ ನೀಡಿ ಶ್ಲಾಘಿಸಿದರು. ಈ ಸಂದರ್ಭದಲ್ಲಿ ಶ್ರೀ ಅಡ್ಡೂರು ಶ್ರೀನಿವಾಸಲು IPS, ಪೊಲೀಸ್ ಅಧೀಕ್ಷಕರು ಕಲಬುರಗಿ ಜಿಲ್ಲೆ ರವರು ಉಪಸ್ಥಿತರಿದ್ದರು.