ಈ ದಿನ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಇಶಾ ಫೌಂಡೇಶನ್ ಆವರಣದಲ್ಲಿ ನೂತನವಾಗಿ ಸದ್ಗುರು ಸನ್ನಿಧಿ ಪೊಲೀಸ್ ಹೊರ ಠಾಣೆ” ಯನ್ನು ಉದ್ಘಾಟನೆ ಮಾಡಲಾಗಿದ್ದು, ಸದ್ಗುರು ಶ್ರೀ ಜಗ್ಗಿ ವಾಸುದೇವ್ ರವರು ಹಾಗೂ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







