ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ ಮತ್ತು ಅಭಿಯೋಜನಾ ಇಲಾಖೆ ವತಿಯಿಂದ ಎಂ.ಎಂ.ಡಿ.ಆರ್ ಕಾಯ್ದೆ ಕುರಿತಾದ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿತ್ತು .
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಗೌರವಾನ್ವಿತ ಶ್ರೀ.M.L.ರಘುನಾಥ್ ರವರು ಕಾರ್ಯಕ್ರಮ ಉದ್ಘಾಟಿಸಿದರು. 2ನೇ ಹೆಚ್ಚುವರಿ ಜಿಲ್ಲಾ & ಸತ್ರ ನ್ಯಾಯಾಧೀಶರಾದ ಶ್ರೀ.ಹೊಸಮನಿ ಪುಂಡಲೀಕ ರವರು, ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು DLSA ಸದಸ್ಯ ಕಾರ್ಯದರ್ಶಿಗಳಾದ ಶ್ರೀ.ದೇವರಾಜ ಭೂತೆ ರವರು , ಸರ್ಕಾರಿ ಅಭಿಯೋಜಕರಾದ ಶ್ರೀ.ಆನಂದ್ ಕುಮಾರ್ ರವರು ಪಾಲ್ಗೊಂಡಿದ್ದರು … ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ. ಚೇತನ್.ಆರ್.ಐಪಿಎಸ್ ರವರು ಅಧ್ಯಕ್ಷತೆ ವಹಿಸಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,