ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ.ಮಲ್ಲಿಕಾರ್ಜುನ ಬಾಲದಂಡಿ ಐಪಿಎಸ್ ರವರು ಸಾಲಿಗ್ರಾಮ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಪರಾಧ ಮತ್ತು ಕಾನೂನು ಸುವ್ಯವಸ್ಥೆಯ ಸ್ಥಿತಿಯನ್ನು ಪರಿಶೀಲಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಕುಂದುಕೊರತೆಗಳನ್ನು ಆಲಿಸಿ, ಸೂಕ್ತ ಕರ್ತವ್ಯ ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







