ಚಿತ್ರದುರ್ಗ: ಹೊಳಲ್ಕೆರೆ ನಗರದಲ್ಲಿ ನಡೆಯಲಿರುವ ಸಿದ್ಧರಾಮೇಶ್ವರ ಉತ್ಸವ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಪೊಲೀಸ್ ವರಿಷ್ಠಾಧಿಕಾರಿ ಶ್ರೀ ರಂಜಿತ್ ಕುಮಾರ್ ಬಂಡಾರು ಐಪಿಎಸ್ ಅವರು ಕಾರ್ಯಕ್ರಮದ ಸ್ಥಳವನ್ನು ಮುಂಚಿತವಾಗಿ ಪರಿಶೀಲಿಸಿದರು ಮತ್ತು ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಸಲಹೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







