ವೈಟ್‌ಫೀಲ್ಡ್ ವಿಭಾಗದ ಮಹದೇವಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮೊಬೈಲ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, 02 ಮಂದಿ ಆರೋಪಿಗಳನ್ನು ಬಂಧಿಸಿ, ಅವರಿಂದ ಸುಮಾರು ₹14,25,000/- ಮೌಲ್ಯದ 28 ಐ–ಫೋನ್‌ಗಳು ಹಾಗೂ ₹6,47,000/- ನಗದು ಹಣವನ್ನು ವಶಪಡಿಸಿಕೊಳ್ಳುವಲ್ಲಿ ಮಹದೇವಪುರ ಪೊಲೀಸರು ಯಶಸ್ವಿಯಾಗಿದ್ದಾರೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







