ದಿನಾಂಕ 19.01.2021 ರಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಶಶಿಕಲಾ ವಿ. ಟೆಂಗಳಿ ಅವರು ಚಿತ್ರದುರ್ಗ ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇಂದು ಬೆಳಿಗ್ಗೆ 11ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಹಿಳಾ ಅಭಿವೃದ್ಧಿ ನಿಗಮದ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿರುತ್ತಾರೆ ಸದರಿ ಸಭೆಯಲ್ಲಿ ಚಿತ್ರದುರ್ಗ ಜಿಲ್ಲೆಯ ಮಾನ್ಯ ಜಿಲ್ಲಾಧಿಕಾರಿಗಳು ಮತ್ತು ಮಾನ್ಯ ಪೊಲೀಸ್ ಅಧೀಕ್ಷಕರು ಹಾಗೂ ಜಿಲ್ಲೆಯ ಪ್ರಮುಖ ಅಧಿಕಾರಿಗಳು ಭಾಗವಹಿಸಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
