ಕಲಬುರಗಿ ನಗರದ ವಾರ್ಷಿಕ ಕ್ರೀಡಾಕೂಟದ ಉದ್ಘಾಟನ ಸಮಾರಂಭವನ್ನು ಮಾನ್ಯ ಶ್ರೀ ನಿರಂಜನ ವಿ.ನಿಷ್ಠಿ, ಉಪಕುಲಪತಿಗಳು ಶರಣಬಸವೇಶ್ವರ ವಿಶ್ವವಿದ್ಯಾಲಯ ಕಲಬುರಗಿ ರವರು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿ.ವಿ.ಜ್ಯೋತ್ಸ್ನ, ಭಾ.ಆ.ಸೇ. ಜಿಲ್ಲಾಧಿಕಾರಿಗಳು ಕಲಬುರಗಿ , ಅಧ್ಯಕ್ಷತೆಯನ್ನು ಶ್ರೀ ಡಾ.ವೈ.ಎಸ್.ರವಿಕುಮಾರ, ಭಾ.ಪೊ.ಸೇ. ಪೊಲೀಸ ಆಯುಕ್ತರು ಕಲಬುರಗಿ ನಗರ ಹಾಗೂ ಶ್ರೀ ದಿಲೀಷ ಶಶಿ, ಭಾ.ಆ.ಸೇ ಮತ್ತು ಶ್ರೀ ಅಡ್ಡೂರು ಶ್ರೀನಿವಾಸುಲು, ಭಾ.ಪೊ.ಸೇ.ಉಪ ಪೊಲೀಸ ಆಯುಕ್ತರು ಕಲಬುರಗಿ ನಗರರವರು ಪಾರಿವಾಳ ಹಾರಿ ಬಿಡುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.