ಬೆಂಗಳೂರು ಗ್ರಾಮಾಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಶ್ರೀ ಕೆ.ವಂಶಿ ಕೃಷ್ಣ, ಐ.ಪಿ.ಎಸ್, ರವರು ಅನುಗೊಂಡನಹಳ್ಳಿ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮೊ.ಸಂ.81/2021 ಕಲಂ 302-201 ಐಪಿಸಿ ಪ್ರಕರಣದಲ್ಲಿ ಗಣಗಲೂರು ಕಾಲುವೆ ಬಳಿ ಕೃತ್ಯ ನಡೆದ ಸ್ಥಳಕ್ಕೆ ಹಾಗೂ ಕಣೇಕಲ್ ಕ್ರಾಸ್ ಹತ್ತಿರ ಇರುವ ಕೆನರಾ ಬ್ಯಾಂಕ್ ಎ.ಟಿ.ಎಂ. ಅನ್ನು ಕಳ್ಳತನ ಮಾಡಲು ಪ್ರಯತ್ನಿಸಿದ್ದ ಸ್ಥಳಗಳಿಗೆ ಭೇಟಿ ನೀಡಿದ್ದು ನಂತರ ಅನುಗೊಂಡನಹಳ್ಳಿ ಪೊಲೀಸ್ ಠಾಣೆಗೆ ಭೇಟಿ ನೀಡಿ ಅಧಿಕಾರಿ ಹಾಗೂ ಸಿಬ್ಬಂದಿಯವರುಗಳಿಗೆ ಪ್ರಕರಣದ ಬಗ್ಗೆ ಸೂಕ್ತ ಸಲಹೆ ಹಾಗೂ ಸೂಚನೆಗಳನ್ನು ನೀಡಿರುತ್ತಾರೆ.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,