ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ನ್ಯಾಯವಾಧಿಗಳ ಸಂಘ, ಜಿಲ್ಲಾ ನ್ಯಾಯಾಲಯ ಕಲಬುರಗಿ ಹಾಗೂ ಪೊಲೀಸ ಆಯುಕ್ತಾಲಯ ಕಲಬುರಗಿ ವತಿಯಿಂದ ಕಲಬುರಗಿ ನಗರದ ಸರ್ದಾರ ವಲ್ಲಭಾಯಿ ವೃತ್ತದಲ್ಲಿ ಸಂಚಾರ ಕಾನೂನು ಅರಿವು ಕಾರ್ಯಕ್ರಮ ನಡೆಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಗೌರವಾನ್ವಿತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶ್ರೀ.ಕೆ.ಸುಬ್ರಹ್ಮಣ್ಯ,ರವರು , ಕಲಬುರಗಿ ನಗರ ಪೊಲೀಸ್ ಆಯುಕ್ತರಾದ ಡಾ.ವೈ.ಎಸ್.ರವಿಕುಮಾರ,ಐಪಿಎಸ್, ಉಪ ಪೊಲೀಸ ಆಯುಕ್ತರಾದ ಶ್ರೀ.ಅಡ್ಡೂರು ಶ್ರೀನಿವಾಸುಲು, ಐಪಿಎಸ್ ರವರು ಮತ್ತು ಇತರ ಹಿರಿಯ ಕಿರಿಯ ಪೊಲೀಸ ಅಧಿಕಾರಿ ಸಿಬ್ಬಂದಿಯವರು ಉಪಸ್ಥಿತರಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,