೧೧.೧.೨೦೨೬ ರಂದು, ಶ್ರೀ.ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ). ಕೆಜಿಎಫ್ ಮಹಿಳೆಯರು ಆಯೋಜಿಸಿದ್ದ “ತಾಲೂಕು ಮಟ್ಟದ ಮಹಿಳಾ ವಿಚಾರ ಸಂಕಿರಣ ಕಾರ್ಯಕ್ರಮ”ದಲ್ಲಿ ಭಾಗವಹಿಸಿ ಅವರಿಗೆ ಕಾನೂನಿನ ಬಗ್ಗೆ ಅರಿವು ಮೂಡಿಸಿತು ಮತ್ತು “ಅಕ್ಕಪಡೆ” ಮಹಿಳೆಯರು ಮತ್ತು ಮಕ್ಕಳ ರಕ್ಷಣೆಯ ಬಗ್ಗೆ ಅರಿವು ಮೂಡಿಸಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







