ರಸ್ತೆ ಸುರಕ್ಷತಾ ಮಾಸ-2026 ಅಭಿಯಾನದ ಭಾಗವಾಗಿ, ಇಂದು ಕೊಳ್ಳೇಗಾಲ ವೃತ್ತ ನಿರೀಕ್ಷಕ ಶ್ರೀ ಎಂ. ಶಿವಮಾದಯ್ಯ ಅವರು ಎಸ್‌ವಿಕೆ ಪ್ರೌಢಶಾಲೆಗೆ ಭೇಟಿ ನೀಡಿ, ಪೋಕ್ಸೋ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳು, ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಅನುಸರಣೆ ಮತ್ತು ಸೈಬರ್ ಅಪರಾಧ ಸಹಾಯವಾಣಿ 1930 ರ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







