ಪ್ರವಾಹ ಪರಿಸ್ಥಿತಿ ಅವಲೋಕಿಸುವ ಕುರಿತು ರೋಣ ತಾಲೂಕು ಯಾವಗಲ್ ನರಗುಂದ ತಾಲ್ಲೂಕು ಕೊಣ್ಣೂರು ಮತ್ತು ಬೆಳ್ಳೇರಿ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ನೆರೆಪೀಡಿತ ಪ್ರದೇಶಗಳ ವೀಕ್ಷಣೆ. ಈ ಸಂಬಂಧಿತ ಸಭೆಯಲ್ಲಿ ಭಾಗವಹಿಸಲಾಯಿತು. ನೆರೆಪೀಡಿತ ಗ್ರಾಮಗಳ ಜನರಿಗೆ ಜಿಲ್ಲಾಡಳಿತದ ನಿರ್ದೇಶನಗಳನ್ನು ಪಾಲಿಸುವಂತೆ & ಸೂಕ್ತ ಮುನ್ನೆಚ್ಚರಿಕೆಯಿಂದ ಇರುವಂತೆಯೂ ಸೂಚನೆಗಳನ್ನು ನೀಡಲಾಯಿತು.

ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್