ನರಗುಂದ ಪೊಲೀಸ್ ಠಾಣೆಯ ಆವರಣದಲ್ಲಿ ಸಾರ್ವಜನಿಕರ ಕುಂದು-ಕೊರತೆಗಳನ್ನು ಆಲಿಸುವ ಕುರಿತು ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿತ್ತು. ಈ ಕಾಲಕ್ಕೆ ಸಾರ್ವಜನಿಕರು ತಮ್ಮ ಕುಂದುಕೊರತೆ ಮತ್ತು ಅಹವಾಲುಗಳನ್ನು ಇಲಾಖೆಯ ಗಮನಕ್ಕೆ ತಂದಿದ್ದು, ಇಲಾಖೆಯು ಸೂಕ್ತರೀತಿಯಲ್ಲಿ ಸಮಸ್ಯೆಗಳನ್ನು ಬಗೆಹರಿಸುವ ಬಗ್ಗೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಲಾಗಿದೆ
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್