ಈ ದಿನ ದಿನಾಂಕ:08-01-2026 ರಂದು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಭೇಟಿ ನೀಡಿ ಠಾಣಾ ಕಾರ್ಯವೈಖರಿಗಳನ್ನು ಪರಿಶೀಲಿಸಿ ಸಮರ್ಪಕ ನಿರ್ವಹಣೆಯ ಸಂಬಂಧ ಹಾಗೂ ಠಾಣಾ ಪರಿಸರ ಅವರಣದ ಸ್ವಚ್ಛತೆ ನಿರ್ವಹಣೆಯ ಸಂಬಂಧ ಸೂಕ್ತ ಸಲಹೆ ಸೂಚನೆಗಳನ್ನು ನೀಡಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







