ಮೈಸೂರು ನಗರದ ಹಿರಿಯ ನಾಗರೀಕರು, ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಗಾಗಿ ‘ಚಾಮುಂಡಿ ಮಹಿಳಾ ಸುರಕ್ಷಾ ಪಡೆ’ಯಿಂದ ವಿಶೇಷ ಅಭಿಯಾನವನ್ನು ಮುಂದುವರಿಸಲಾಯಿತು. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಿದ ಮಹಿಳಾ ಪೊಲೀಸ್ ಅಧಿಕಾರಿಗಳು ಸೈಬರ್ ಅಪರಾಧ ತಡೆ, ಸರಗಳ್ಳತನದ ಮುನ್ನೆಚ್ಚರಿಕೆ ಹಾಗೂ ಸಂಚಾರ ನಿಯಮಗಳ ಬಗ್ಗೆ ತಿಳಿಸಿದರು. ಹಾಗೂ ಸೈಬರ್ ಅಪರಾಧದ ಸಹಾಯವಾಣಿ 1930, (ERSS) 112 ಬಳಕೆ ಬಗ್ಗೆ ಜಾಗೃತಿ ಮೂಡಿಸಲಾಯಿತು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ






