ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ವತಿಯಿಂದ ಎಸ್ ಜೆ ಸಿ ಐ ಟಿ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗಾಗಿ \”ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಅಧೀಕ್ಷಕರವರು, ಪೊಲೀಸ್ ಅಧಿಕಾರಿಗಳು, ಎಸ್ ಜೆ ಸಿ ಐ ಟಿ ಕಾಲೇಜಿನ ಪ್ರಾಂಶುಪಾಲರು ಉಪನ್ಯಾಸಕರು, ವಿದ್ಯಾರ್ಥಿಗಳು ಭಾಗವಹಿಸಿದ್ದು, ಸೈಬರ್ ಅಪರಾಧದ ಕುರಿತು ಜಾಗೃತಿ, ರಸ್ತೆ ಸುರಕ್ಷತೆ, ಸಂಚಾರಿ ನಿಯಮಗಳ ಪಾಲನೆ ವಿಷಯಗಳ ಕುರಿತಾಗಿ ವಿದ್ಯಾರ್ಥಿಗಳಿಗೆ ಅರಿವನ್ನು ಮೂಡಿಸಲಾಯಿತು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
