ಇಂದು ಚಿತ್ರದುರ್ಗ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಪೊಲೀಸ್ ಕಮಾಂಡಿಂಗ್ ಸೆಂಟರ್ ಹಾಗೂ ಡಿ.ಎ.ಆರ್ (District Armed Reserve) ಪೊಲೀಸ್ ಅಧಿಕಾರಿಗಳ ವಸತಿ ಗೃಹಗಳ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದೆ.
ಈ ಯೋಜನೆಯಿಂದ ಪೊಲೀಸ್ ಇಲಾಖೆಯ ಕಾರ್ಯಕ್ಷಮತೆ ಹೆಚ್ಚಲು, ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಅಗತ್ಯ ಮೂಲಸೌಕರ್ಯಗಳು ಒದಗಲಿವೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







