ದಿನಾಂಕ 10.03.2021 ರಂದು ಪೊಲೀಸ್ ಸಮುದಾಯ ಭವನದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ಜಿಲ್ಲೆಯಲ್ಲಿನ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಹಾಗೂ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ಮಾನ್ಯ ಶ್ರೀಮತಿ ರಾಧಿಕಾ.ಜಿ ಐಪಿಎಸ್., ರವರು ಪ್ರಶಂಸನಾ ಪತ್ರ ನೀಡಿ ಗೌರವಿಸಿದರು. ಸದರಿ ಸಮಾರಂಭದಲ್ಲಿ ಜಿಲ್ಲೆಯ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.
ನಮ್ಮ ಮುಖ್ಯ ವರದಿಗಾರರು ಕರ್ನಾಟಕದಿಂದ,
ಜೆ .ಜಾನ್ ಪ್ರೇಮ್