TavarekerePS ವತಿಯಿಂದ ತಾವರೆಕೆರೆ ಗ್ರಾಮದ ಶ್ರೀಬಂಡಿ ರಂಗನಾಥ ಸ್ವಾಮಿ ದೇವಸ್ಥಾನದ ಜಾತ್ರಾ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ CPISiraRural ರವರ ನೇತೃತ್ವದಲ್ಲಿ ಸಾರ್ವಜನಿಕರೊಂದಿಗೆ ಶಾಂತಿ ಸಭೆಯನ್ನು ನಡೆಸಲಾಯಿತು. ಸದರಿ ಸಭೆಯಲ್ಲಿ ಬೆಸ್ಕಾಂ & ಕಂದಾಯ ಅಧಿಕಾರಿಗಳು , ತಾವರೆಕೆರೆ ಗ್ರಾಮ ಪಂಚಾಯತಿ ಪಿಡಿಒ ರವರು ಹಾಗೂ ಪಶು ಇಲಾಖೆಯ & ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ದೇವಸ್ಥಾನದ ಮುಖಂಡರುಗಳು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







