16/10/2024 ರಂದು ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳು ತೊರೆಕಾಡನಹಳ್ಳಿಯಲ್ಲಿರುವ ಕಾವೇರಿ ಐದನೇ ಹಂತದ 110 ಹಳ್ಳಿಗಳಿಗೆ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಸಮಾರಂಭಕ್ಕೆ ಆಗಮಿಸುವ ಸಂಬಂಧ ಮಾನ್ಯ ಶಾಸಕರಾದ ಶ್ರೀ ಪಿ.ಎಂ. ನರೇಂದ್ರಸ್ವಾಮಿರವರು,ಜಿಲ್ಲಾಧಿಕಾರಿಗಳು, ಎಸ್.ಪಿ.ಮಂಡ್ಯರವರು ಸಿಇಓರವರು ಸ್ಥಳಕ್ಕೆ ಭೇಟಿ ನೀಡಿ ಕೈಗೊಳ್ಳಬೇಕಾದ ಅಗತ್ಯ ಮುಂಜಾಗ್ರತ ಕ್ರಮಗಳು ಹಾಗೂ ಸೂಕ್ತ ಪೊಲೀಸ್ ಬಂದೋಬಸ್ತ್ ಕೈಗೊಳ್ಳುವ ಸಂಬಂಧ ಹಾಜರಿದ್ದ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು.