ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ. ಶೋಭಾರಾಣಿ ವಿ.ಜೆ,ಐಪಿಎಸ್ ರವರು ಕ್ಯಾತನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕೃತ್ಯ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣದ ತನಿಖೆಯ ಬಗ್ಗೆ ತನಿಖಾಧಿಕಾರಿಗಳಿಗೆ ಸೂಕ್ತ ಸಲಹೆ ಮತ್ತು ಸೂಚನೆಗಳನ್ನು ನೀಡಿದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ






