ಹೊಸ ವರ್ಷಾಚರಣೆಯ ಸಂದರ್ಭದಲ್ಲಿ ನಗರದ ಕೆಂಗೇರಿ ಮತ್ತು ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ನಿಷೇಧಿತ ಮಾದಕವಸ್ತುಗಳನ್ನು ಸಂಗ್ರಹಿಸಿ ಇಟ್ಟುಕೊಂಡು ಮಾರಾಟ ಮಾಡಲು ಸಿದ್ಧತೆ ಮಾಡಿಕೊಂಡಿರುತ್ತಾರೆಂಬ ಬಗ್ಗೆ ನಿಖರ ಮಾಹಿತಿ ಪಡೆದ ಸಿಸಿಬಿಯ ಮಾದಕವಸ್ತು ನಿಗ್ರಹ ದಳದ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು, ದಾಳಿ ನಡೆಸಿ ಮೂರು ಜನ ಕೇರಳ ಮೂಲದ ಡಪಡರ್‌ಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿರುತ್ತಾರೆ. ಬಂಧಿತರ ವಶದಿಂದ ನಿಷೇಧಿತ ಮಾದಕ ವಸ್ತುಗಳಾದ MDMA Crystal 170 g, 25 MDMA Ecstasy pills, 200 LSD Strips, 3 Kg 100 g Ganja, 2 Mobile phones, Weighing Machine ಹಾಗೂ ಮತ್ತಿತರೆ ವಸುಗಳನ್ನು ವಶಪಡಿಸಿಕೊಂಡಿದ್ದು ಇವುಗಳ ಒಟ್ಟು ಮೌಲ್ಯ * 28,00.000/- ಗಳೆಂದು ಅಂದಾಜಿಸಲಾಗಿದೆ. ವಶಕ್ಕೆ ಪಡೆದ ವ್ಯಕ್ತಿಗಳ ವಿರುದ್ಧ ಕ್ರಮವಾಗಿ ಕೆಂಗೇರಿ ಮತ್ತು ಅಮೃತಹಳ್ಳಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಮುಂದುವರೆದಿದೆ.
ವಶಕ್ಕೆ ಪಡೆಯಲಾದ ಕೇರಳ ಮೂಲದ 3 ಜನ ಡಪೆಡರ್‌ಗಳು ಅಂದ, ಒಡಿಸ್ಸಾ ಮತ್ತು ಕೇರಳ ಮೂಲದ ಡಗ್‌ಪೆಡರ್‌ಗಳಿಂದ ಕಡಿಮೆ ಬೆಲೆಗೆ ನಿಷೇಧಿತ ಮಾದಕ ವಸ್ತುಗಳನ್ನು ಖರೀದಿಸಿ, ಅವುಗಳನ್ನು ಪರಿಚಯಸ ಗಿರಾಕಿಗಳಿಗೆ ಖುದಾಗಿ ಸರಬರಾಜು ಮಾಡಿ, ಅಕ್ರಮ ಹಣ ಸಂಪಾದನೆ ಮಾಡುತ್ತಿದ್ದರೆಂದು ವಿಚಾರಣೆಯಿಂದ ತಿಳಿದುಬಂದಿದೆ.
ಈ ಕಾರ್ಯಾಚರಣೆಯನ್ನು ಸಿಸಿಬಿಯ ಮಾದಕದವ ನಿಗಹ ದಳದ ಅಧಿಕಾರಿ ಮತ್ತು ಸಿಬ್ಬಂದಿಗಳ ತಂಡವು ಯಶಸ್ವಿಯಾಗಿ ಕೈಗೊಂಡಿರುತ್ತಾರೆ.