ಭದ್ರಾವತಿ ನಗರದಲ್ಲಿ ನಡೆಯುತ್ತಿರುವ ತರಳು ಬಾಳು ಹುಣ್ಣಿಮೆ ಪ್ರಯುಕ್ತ ಉಪ ವಿಭಾಗ ಮಟ್ಟದಲ್ಲಿ ಸೂಕ್ತ ಪೊಲೀಸ್ ಬೊಂದೋಬಸ್ತ್ ವ್ಯವಸ್ಥೆ ಮಾಡಿಕೊಡಲಾಗಿದ್ದು, ಸದರಿ ಬಂದೋಬಸ್ತ್ ಗೆ ನೇಮಕ ಮಾಡಲಾದ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ಈ ದಿನ ದಿನಾಂಕ : 23-01-2026 ರಂದು ಬಂದೋಬಸ್ತ್ ಸಂದರ್ಭದಲ್ಲಿ ನಿರ್ವಹಿಸಬೇಕಾದ ಕರ್ತವ್ಯಗಳ ಬಗ್ಗೆ ವಿವರವಾದ ಬ್ರೀಫಿಂಗ್ ಸಭೆಯನ್ನು ನಡೆಸಿ ತಿಳಿಸಿಕೊಡಲಾಗಿರುತ್ತದೆ.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







