ದಾವಣಗೆರೆ: ಇಂದು ಜಿಲ್ಲಾ ಪೊಲೀಸ್ ಕಚೇರಿ ಆವರಣದಲ್ಲಿ ಗೌರವಾನ್ವಿತ ಐಜಿಪಿ ಡಾ. ಬಿ. ಆರ್. ರವಿಕಾಂತೇಗೌಡ ಐಪಿಎಸ್ ಅವರು ಪೊಲೀಸ್ ಸಿಬ್ಬಂದಿಗೆ ಹೊಸದಾಗಿ ಮಂಜೂರಾದ ಪೀಕ್ಡ್ ಕ್ಯಾಪ್‌ಗಳನ್ನು ವಿತರಿಸಿದರು. ಕಾರ್ಯಕ್ರಮದಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಶ್ರೀಮತಿ ಉಮಾ ಪ್ರಶಾಂತ್ ಐಪಿಎಸ್ ಮತ್ತು ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
ನಮ್ಮ ನಾಗರಿಕ ವರದಿಗಾರ

ಆರ್. ರಾಜ್ ಕುಮಾರ್
ದಕ್ಷಿಣ ಭಾರತ ಅಧ್ಯಕ್ಷರು
ಭಾರತದ ಸುದ್ದಿ ಮಾಧ್ಯಮ ಸಂ







